Advertisement

S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ?

01:31 PM Sep 14, 2023 | Adarsha |

In this episode, Dr. Sandhya S. Pai recites her very famous editorial Priya Odugare- S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ? | How to take advantage of the opportunities?

Advertisement

ಒಂದಾನೊಂದು ಕಾಲದಲ್ಲಿ  ಗುರುಕುಲವೊಂದರಲ್ಲಿ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇತ್ತು. ಹಿಮಾಲಯದ ತಪ್ಪಲಿನ ದೇವಾಲಯದಲ್ಲಿ ಮಠಾದೀಶರಿಂದ  ಒಂದು ಉಡುಗೊರೆ ತರಬೇಕಾಗಿತ್ತು. ಹೀಗೆ ಉಡುಗೊರೆ ತರಲು ಹೊರಟ ವಿದ್ಯಾರ್ಥಿಗಳಿಗೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next