Advertisement
ಹೌದೋ ಹುಲಿಯಾ ಎಂದು ಕೂಗಿದ್ದ ಪೀರಪ್ಪ ಕಟ್ಟೀಮನಿ ಭೇಟಿಯಾದ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಗವಾಡದಲ್ಲಿ ನನ್ನ ಭಾಷಣದ ವೇಳೆ “ಹೌದೋ ಹುಲಿಯಾ” ಅಂತ ಅವನದ್ದೇ ಶೈಲಿಯಲ್ಲಿ ಪ್ರೀತಿಯಿಂದ ಕೂಗಿದ್ದ ಈ ಪೀರಪ್ಪ ಕಟ್ಟೀಮನಿ. ಅಷ್ಟೇ ಪ್ರೀತಿಯಿಂದ ಇಂದು ನನ್ನ ಆರೋಗ್ಯ ವಿಚಾರಿಸಲು ಬಂದಿದ್ದಾನೆ. ಇಂಥ ನಿಷ್ಕಲ್ಮಶ ಪ್ರೀತಿ ತುಂಬಿದ ಹೃದಯದ ಈತನೇ ನಿಜವಾದ ಹುಲಿಯಾ ಎಂದು ಶ್ಲಾಘಿಸಿದ್ದಾರೆ.
Advertisement
ಹೌದೋ ಹುಲಿಯಾ…ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ; ಈತನೇ ನಿಜವಾದ ಹುಲಿಯಾ!
09:51 AM Dec 17, 2019 | Nagendra Trasi |
Advertisement
Udayavani is now on Telegram. Click here to join our channel and stay updated with the latest news.