ಅವರಿಗೆ 70 ವರ್ಷ ವಯಸ್ಸಾಗಿದ್ದು, ಪುತ್ರ ಹಾಗೂ ಓರ್ವ ಪುತ್ರಿಯನ್ನು ಅವರು ಅಗಲಿದ್ದಾರೆ.
Advertisement
ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 10 ಗಂಟೆಯವರಿಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ನಂತರ ಮಧ್ಯಾಹ್ನ 1.30ಕ್ಕೆ ಅವರ ಸ್ವಗ್ರಾಮ ಹಿರೀಸಾವೆ ಸಮೀಪದ ಗೌಡಗೆರೆ ತೋಟದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.