Advertisement

Tragedy: ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಮಗ

03:58 PM Sep 03, 2024 | Team Udayavani |

ಹುಬ್ಬಳ್ಳಿ: ಅತಿಯಾಗಿ ಮೊಬೈಲ್‌ ಬಳಸಬೇಡ ಎಂದು ಪಾಲಕರು ಅಪ್ರಾಪ್ತ ಮಗನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಗಾಮನಗಟ್ಟಿ ರಸ್ತೆಯ ರಾಧಿಕಾ ಪಾರ್ಕ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ.

Advertisement

ಸಮೃದ್ದ ಭೈರಿದೇವರಕೊಪ್ಪ (13) ಎಂಬಾತನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನಿಗೆ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ. ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಎಪಿಎಂಸಿ-ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mamata Banerjee: ಕೋಲಾಹಲ- ಅತ್ಯಾ*ಚಾರ ತಡೆ ಮಸೂದೆ ಮಂಡಿಸಿದ ಪಶ್ಚಿಮಬಂಗಾಳ ಸರ್ಕಾರ

Advertisement

Udayavani is now on Telegram. Click here to join our channel and stay updated with the latest news.

Next