Advertisement

Hubballi; ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ

10:19 PM Sep 15, 2023 | Team Udayavani |

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ಶುಕ್ರವಾರ ರಾತ್ರಿ ಅನುಮತಿ ನೀಡಿದ್ದಾರೆ.

Advertisement

ಮೂರು ದಿನಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, 19, 20, 21ರಂದು ಪ್ರತಿಷ್ಠಾಪನೆ ಮಾಡಲಾಗುತ್ತದೆ.ಕಳೆದ ವರ್ಷದ ಹೇರಿದ್ದ ನಿರ್ಬಂಧಗಳಂತೆ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ : Hubballi ; ಸಿಎಂ ಸಿದ್ದರಾಮಯ್ಯ,ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ

ಅನುಮತಿ ನೀಡುತ್ತಿದ್ದಂತೆ ಅನುಮತಿಗಾಗಿ ಎರಡು ದಿನಗಳಿಂದ ಪಾಲಿಕೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರು ಜೈಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next