Advertisement

ಹುಬ್ಬಳ್ಳಿ: ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 10ಕ್ಕೂ ಹೆಚ್ಚು ಮಂದಿ ಗಂಭೀರ

06:17 PM Jul 23, 2022 | Team Udayavani |

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಫ್ಯಾಕ್ಟರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Advertisement

ಗಾಯಗೊಂಡ ಕಾರ್ಮಿಕರನ್ನು ಕಿಮ್ಸ್’ಗೆ ದಾಖಲಿಸಲಾಗಿದ್ದು, ಫ್ಯಾಕ್ಟರಿಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಅಗ್ನಿ ಅವಘಡದಿಂದಾಗಿ ಒಂದು ಬೈಕ್‌ ಕೂಡ ಭಸ್ಮವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಗಿಸಲು ಜಮೀರ್ ಮಾತ್ರವಲ್ಲ ಬಹಳ ಜನಕ್ಕೆ ಸುಪಾರಿ ಕೊಟ್ಟಿದ್ದೇವೆ: ಆರ್.ಅಶೋಕ್

ಘಟನೆ ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next