Advertisement
ಅಪಾರ್ಟ್‌ಮೆಂಟ್ ಆವರಣದಲ್ಲಿ 2011ರಲ್ಲೇ ದತ್ತಾತ್ರೇಯ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಿಂದ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಹಾಗೂ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು ಯಾರೇ ಇರಲಿ ಅವರನ್ನು ಕೂಡಲೇ ಬಂಧಿಸಬೇಕು. ಪೊಲೀಸರು ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದ್ದಾರೆ. Advertisement
Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು
01:15 AM Oct 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.