Advertisement
ಇಲ್ಲಿನ ಆಂಜನೇಯ ದೇವಸ್ಥಾನದಿಂದ ಮೆರವಣೆಗೆ ಮೂಲಕ ತೆರಳಿದ ಶ್ರೀರಾಮ ಸೇನೆ ಕಾರ್ಯಕರ್ತರು ಸರಕಾರದ ವಿರುದ್ದ ಘೋಷಣೆ ಕೂಗಿದರು. ದೇಶವಿರೋಧ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡಲು ಮುಂದಾಗಿದೆ. ಪೊಲೀಸರ ಹತ್ಯೆಗೆ ಮುಂದಾದ ಮುಸ್ಲಿಂ ಗೂಂಡಾಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸಬಾರದು. ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಒಂದು ವಾರದೊಳಗೆ ಸರಕಾರ ಹಿಂದೆ ಸರಿಯದಿದ್ದರೆ ಹುಬ್ಬಳ್ಳಿ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. Advertisement
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
01:53 PM Oct 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.