Advertisement
ಎಚ್‌ಡಿಕೆ ನೇತೃತ್ವದಲ್ಲಿ ನಡೆಯುತ್ತಿದ್ದ ಬೂತ್ ಮಟ್ಟದ ಸಭೆಯಲ್ಲಿ ಘಟನೆ ನಡೆದಿದ್ದು, ಶಾಸಕ ಜಿ.ಟಿ.ದೇವೇಗೌಡ ಅವರ ಪುತ್ರ ಹರೀಶ್‌ಗೆ ಹುಣಸೂರು ಕ್ಷೇತ್ರದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ.
Advertisement
ಟಿಕೆಟ್‌ಗಾಗಿ ಗಲಾಟೆ : ಕಾರ್ಯಕರ್ತನಿಗೆ ಎಚ್‌ಡಿಕೆ ಕಪಾಳಮೋಕ್ಷ!
03:36 PM May 10, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.