Advertisement

Delhi: ಏಷ್ಯಾದಲ್ಲೇ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ

07:03 PM Sep 29, 2023 | Vishnudas Patil |

ಹೊಸದಿಲ್ಲಿ : ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ಶುಕ್ರವಾರ ಸಂಜೆ 5:20ರ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

Advertisement

ಪ್ರಾಥಮಿಕ ವರದಿಗಳ ಪ್ರಕಾರ, ಮಾರುಕಟ್ಟೆಯಲ್ಲಿನ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next