ಪಡುಬಿದ್ರಿ: ಇಲ್ಲಿನ ಪಣಿಯೂರಿನಲ್ಲಿ ಬುಧವಾರ ರಾತ್ರಿ ಜಾರಂದಾಯ ದೇವಸ್ಥಾನದಲ್ಲಿ ನೇಮೋತ್ಸವ ನಡೆಯುತ್ತಿದ್ದ ವೇಳೆ ಬೃಹತ್ ಮರವೊಂದು ಬಿದ್ದಿದ್ದು, ಸ್ಥಳದಲ್ಲಿದ್ದ ನೂರಾರು ಮಂದಿ ಪವಾಡ ಸದೃಶವಾಗಿ ಪಾರಾಗಿದ್ದಾರೆ.
Advertisement
ಮರದ ಅಡಿ ಸಿಲುಕಿದ್ದ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.