Advertisement
ಚೊಟ್ನರ್ ನಿಂಗಪ್ಪ (65) ಮೃತಪಟ್ಟವರು. ರಾತ್ರಿ ಕೆಮ್ಮು ಬಂದಿದ್ದು, ಕೆಮ್ಮಿನ ಔಷಧ ಎಂದುಕೊಂಡು ಗಿಡಕ್ಕೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿದರು. ತತ್ಕ್ಷಣ ಅದು ಕೀಟನಾಶಕ ಎಂದು ಗೊತ್ತಾಗಿ ಮಕ್ಕಳಿಗೆ ತಿಳಿಸಿದರು. ಕೂಡಲೇ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಲಿಲ್ಲ. Advertisement
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
02:06 AM Dec 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.