Advertisement

ಹುಣಸೂರು ತಾಲೂಕು ಮದ್ಯಮಾರಾಟಗಾರರ ಸಂಘದ ಅಧ್ಯಕ್ಷ ಚಿನ್ನಸ್ವಾಮಿ ನಿಧನ

09:35 PM Jul 23, 2022 | Team Udayavani |

ಹುಣಸೂರು : ತಾಲೂಕು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ, ಗೋಲ್ಡನ್ ವೈನ್ಸ್ ಮಾಲಿಕ ಚಿನ್ನಸ್ವಾಮಿ(68) ಹೃದಯಾಘಾತದಿಂದ ಶನಿವಾರ ನಿಧನರಾದರು. ಇವರಿಗೆ ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ಶಾಸಕ ಎಚ್.ಪಿ.ಮಂಜುನಾಥ್ ಸಂತಾಪಸೂಚಿಸಿದ್ದಾರೆ.

Advertisement

ಇವರು ವಾರದಹಿಂದೆ ತಮಿಳುನಾಡಿನ ಸ್ವಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭವೊಂದಕ್ಕೆ ತೆರಳಿದ್ದರು, ತೀವ್ರ ಅಸ್ವಸ್ಥಗೊಂಡು ಹೃದಯಾಘಾತದಿಂದ ನಿಧನರಾದರೆ.

ಭಾನುವಾರ ಮಧ್ಯಾಹ್ನ ಹುಣಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next