Advertisement
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ ಮುದಗನೂರು ಗ್ರಾಮದ ರಾಜೇಗೌಡರು ತಮ್ಮ ಕೊಟ್ಟಿಗೆಯಲ್ಲಿ ಕಟ್ಟಿದ ಕರುವನ್ನು ಚಿರತೆಯು ರಾತ್ರಿ ಪಕ್ಕದ ಜೋಳದ ಹೊಲಕ್ಕೆ ಹೊತ್ತೊಯ್ದು ಕರುವನ್ನು ಸಂಪೂರ್ಣ ತಿಂದುಹಾಕಿದೆ.
ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ರೈತರು ಜೀವಭಯ ಭೀತರಾಗಿದ್ದು ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು ಎಂದು ಮುದಗನೂರು ಗ್ರಾಮ ಪಂಚಾಯಿತಿ ಸದಸ್ಯ ಸುಭಾಷ್ ಆಗ್ರಹಿಸಿದ್ದಾರೆ.
Related Articles
Advertisement