Advertisement

Hyderabad: ಎಬಿವಿಪಿಯಿಂದ ಮುಸ್ಲಿಂ ಅಭ್ಯರ್ಥಿ

01:15 AM Nov 08, 2023 | Team Udayavani |

ಹೈದರಾಬಾದ್‌: ವಿದ್ಯಾರ್ಥಿ ಸಂಘಟನೆ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಇದೇ ಮೊದಲಬಾರಿಗೆ ಹೈದರಾಬಾದ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗೆ ಮುಸ್ಲಿಂ ವಿದ್ಯಾರ್ಥಿನಿಯನ್ನು ಅಭ್ಯರ್ಥಿ ಯನ್ನಾಗಿ ಕಣಕ್ಕಿಳಿಸಿದೆ.

Advertisement

ಶೇಕ್‌ ಅಯೇಶಾ ಎಂಬ ವಿದ್ಯಾರ್ಥಿನಿಯು ನ.9ರಂದು ನಡೆಯಲಿರುವ ಚುನಾವಣೆಯಲ್ಲಿ ಎಸ್‌ಎಫ್ಐ- ಎಎಸ್‌ಎ-ಟಿಎಸ್‌ಎಫ್ ಮೈತ್ರಿಕೂಟದ ಅಭ್ಯರ್ಥಿ ಮೊಹಮ್ಮದ್‌ ಅತೀಕ್‌ ಅವರ ಪ್ರತಿಸ್ಪರ್ಧಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ವಿವಿಯಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾಕ ಸಮುದಾಯದ ಇಬ್ಬರು ವಿದ್ಯಾರ್ಥಿಗಳು ಅತೀದೊಡ್ಡ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಒಂದೆಡೆಯಾದರೆ, ಮತ್ತೂಂದೆಡೆ ಎಬಿವಿಪಿ ಮುಸ್ಲಿಂ ಯುವತಿಯನ್ನು ಕಣಕ್ಕಿಳಿಸಿದೆ ಎಂಬುದು ಮಹತ್ವ ಪಡೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next