Advertisement

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

01:01 AM Apr 26, 2024 | Team Udayavani |

ಹೈದರಾಬಾದ್‌: ತೆಲಂಗಾಣದ ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಚುನಾವಣ ಆಯೋಗಕ್ಕೆ ಸಲ್ಲಿಸಿರುವ ಅಫಿದವಿತ್‌ನಲ್ಲಿ ತಮ್ಮ ಕುಟುಂಬವು 221.37 ಕೋಟಿ ರೂ. ಆಸ್ತಿ ಹೊಂದಿದೆ ಎಂದು ತಿಳಿಸಿದ್ದಾರೆ. ಸಿಕಂದರಾಬಾದ್‌ನಲ್ಲಿ ವಾಸವಿರುವ ಮಾಧವಿ ಲತಾ ಮತ್ತು ಅವರ ಪತಿ ಕೊಂಪೆಲ್ಲಾ ವಿಶ್ವನಾಥ್‌ ಹಾಗೂ ಮೂವರು ಮಕ್ಕಳು ಒಟ್ಟು 165.46 ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು 55.91 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾಸುದ್ದೀನ್‌ ಓವೈಸಿ ವಿರುದ್ಧ ಮಾಧವಿ ಲತಾ ಸ್ಪರ್ಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next