Advertisement

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸಡ್ಡು ಹೊಡೆದೀತೇ ಹೈದರಾಬಾದ್‌?

11:01 PM Sep 29, 2021 | Team Udayavani |

ಶಾರ್ಜಾ: ಯುಎಇ ಚರಣದ ಐಪಿಎಲ್‌ನಲ್ಲಿ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಮುನ್ನುಗ್ಗುತ್ತಿರುವ ಚೆನ್ನೈಮತ್ತು ದ್ವಿತೀಯ ಗೆಲುವು ಕಾಣುವಲ್ಲಿ ಯಶಸ್ವಿಯಾಗಿರುವ ಹೈದರಾಬಾದ್‌ ತಂಡಗಳು ಗುರುವಾರ ರಾತ್ರಿ ಶಾರ್ಜಾ ಅಂಗಳದಲ್ಲಿ ಎದುರಾಗಲಿವೆ.

Advertisement

ಸತತ ಸೋಲಿನಿಂದ ಕಂಗೆಟ್ಟಿದ್ದ ಹೈದರಾಬಾದ್‌ ಕಳೆದ ಪಂದ್ಯದಲ್ಲಿ ಕೆಲವು ಬದಲಾವಣೆ ಮಾಡುವ ಮೂಲಕ ಗೆಲುವಿನ ಹಳಿಗೆ ಮರಳಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಂತೆ ಈ ಪಂದ್ಯದಲ್ಲಿಯೂ ಇದೇ ಲಯವನ್ನು ಮುಂದುವರಿಸುವ ಇರಾದೆ ಹೈದರಾಬಾದ್‌ನದ್ದು.

ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟಕ್ಕೂ ಸಿದ್ದರಾಮಯ್ಯರಿಗೂ ಏನು ಸಂಬಂಧ: ಆರಗ ಪ್ರಶ್ನೆ

Advertisement

Udayavani is now on Telegram. Click here to join our channel and stay updated with the latest news.

Next