Advertisement

ಉಪ ಚುನಾವಣೆ ಬಳಿಕ ನಾನೇ ಸಿಎಂ: ಸಿದ್ದರಾಮಯ್ಯ

12:41 AM Nov 29, 2019 | Team Udayavani |

ಹೊಸಪೇಟೆ: “ಉಪ ಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಮತ್ತೂಮ್ಮೆ ನಾನೇ ಮುಖ್ಯಮಂತ್ರಿಯಾಗುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ತಾಲೂಕಿನ ಕಮಲಾಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಪ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಜನ ನಿರ್ಧರಿಸಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಬಿ.ಎಸ್‌. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಮತ್ತೆ ನಾನೇ ಸಿಎಂ ಆಗುತ್ತೇನೆ. ಇದು ಪಕ್ಕಾ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next