Advertisement

ರಾಮನಗರ, ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿ.ಕೆ.ಸುರೇಶ್‌

06:55 AM Feb 04, 2018 | Team Udayavani |

ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಿಂದ ಖುದ್ದು ತಾವೇ ಸ್ಪರ್ಧಿಸುವುದಾಗಿ ಸಂಸದ ಡಿ.ಕೆ.ಸುರೇಶ್‌ ತಿಳಿಸಿದ್ದಾರೆ.

Advertisement

ಬಿಡದಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ನಾನೇ ಸ್ಪರ್ಧಿಸುತ್ತೇನೆ. ಎರಡೂ ಕಡೆ ಸ್ಪರ್ಧಿಸುವಂತೆ ಹೈಕಮಾಂಡ್‌ ಸೂಚನೆ ಕೊಟ್ಟಿದೆ’ ಎಂದರು. ಒಂದು ವೇಳೆ, ಎರಡೂ ಕ್ಷೇತ್ರಗಳಲ್ಲಿ ಗೆದ್ದರೆ ಯಾವ ಕ್ಷೇತ್ರ ಉಳಿಸಿಕೊಳ್ಳುವಿರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನ ಬಯಸುವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next