Advertisement
ಮೈತ್ರಿ ಪಕ್ಷದ ಮುಖಂಡರು ಸೌಹಾರ್ದ ಯುತವಾಗಿ ಚರ್ಚಿಸಿ, ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ’ ಎಂದರು. ಪ್ರಧಾನಿ ಮೋದಿ ಅವರು ಇತ್ತೀಚೆಗೆ ಪೌರ ಕಾರ್ಮಿಕರ ಕಾಲು ತೊಳೆದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಜನರನ್ನು ಮರಳು ಮಾಡಲು ಮೋದಿ ಅವರು ಏನು ಬೇಕಾದರೂ ಮಾಡುತ್ತಾರೆ. ಮರುಳಾಗುವ ಜನರು ಇರುವವರೆಗೂ ಮೋದಿ ಅವರಂಥವರು ಮರಳು ಮಾಡುತ್ತಲೇ ಇರುತ್ತಾರೆ ಎಂದು ವ್ಯಂಗ್ಯವಾಡಿದರು. Advertisement
ಸೀಟು ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ: ಸಿಎಂ
01:31 AM Feb 27, 2019 | |
Advertisement
Udayavani is now on Telegram. Click here to join our channel and stay updated with the latest news.