Advertisement
ಬ್ರಿಟನ್ ರಾಜಧಾನಿ ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವರ್ಸಸ್ ಆಸ್ಟ್ರೇಲಿಯಾ ಆ್ಯಷಸ್ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ಅವರು ವಿಶೇಷ ಭೇಟಿ ನೀಡಿದ್ದರು. ಈ ವೇಳೆ ಸಂದರ್ಶನವೊಂದರಲ್ಲಿ ಅವರು ಮಾತನಾಡಿದರು.
“ನನ್ನ ಕೆಲಸದಲ್ಲಿ ಪ್ರತಿ ದಿನ, ಪ್ರತಿ ಗಂಟೆ, ಪ್ರತಿ ನಿಮಿಷವೂ ಟೀಕೆಗಳನ್ನು ಎದುರಿಸುತ್ತೇನೆ. ಆದರೆ ಜನಾಂಗೀಯ ದ್ವೇಷವು ನಿಮ್ಮನ್ನು ಕುಟುತ್ತದೆ, ನೋಯಿಸುತ್ತದೆ,” ಎಂದಿದ್ದಾರೆ. ರಾಹುಲ್ ಡ್ರಾವಿಡ್ ಅಚ್ಚು ಮೆಚ್ಚು:
Related Articles
Advertisement