Advertisement

ನಾನು ಸಚಿವ ಸ್ಥಾನ ಕೇಳಿಲ್ಲ.. ಅವರು ಕೊಟ್ಟಿಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರತಿಕ್ರಿಯೆ

02:38 PM Jan 18, 2021 | Team Udayavani |
ಕುಂದಾಪುರ: "ನಾನು ಇವತ್ತಿನವರೆಗೆ ಸಚಿವ ಸ್ಥಾನ ನೀಡಿ ಎಂದು ಕೇಳಿಲ್ಲ. ಅವರು ಕೊಟ್ಟಿಲ್ಲ' . ಇದು ರಾಜ್ಯ ಸರಕಾರದ ಸಂಪುಟ ವಿಸ್ತರಣೆಯ ಕುರಿತು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಪ್ರತಿಕ್ರಿಯೆ
Advertisement

Udayavani is now on Telegram. Click here to join our channel and stay updated with the latest news.

Next