Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ”ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.” ಎಂದು ಸೂಚಿಸಿದ್ದಾರೆ.
Advertisement
ನನಗೆ ಕೋವಿಡ್ ದೃಢಪಟ್ಟಿದೆ, ಆರೋಗ್ಯವಾಗಿದ್ದೇನೆ : ಸಿಎಂ ಬೊಮ್ಮಾಯಿ
07:59 PM Jan 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.