Advertisement

ಸಚಿವ ಸುನೀಲ್ ಕುಮಾರ್ ಗೆ ಕೋವಿಡ್ ಸೋಂಕು ದೃಢ

07:14 PM Jan 14, 2022 | Team Udayavani |

ಬೆಂಗಳೂರು : ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.

Advertisement

ಈ‌ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಜತೆಗೆ ತಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ಸೇರಿದಂತೆ ಸಂಪುಟದ ಕೆಲ ಸದಸ್ಯರು ಈಗಾಗಲೇ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಮಾಧುಸ್ವಾಮಿ, ನಾರಾಯಣಗೌಡ ಸೇರಿದಂತೆ ಹಲವರಿಗೆ ಕೋವಿಡ್ ಈಗಾಗಲೇ ದೃಢಪಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next