Advertisement

ಡಿಕೆಶಿ ಎಷ್ಟು ಗಂಡಸೆಂಬುದು ನನಗೆ ಗೊತ್ತು: ಜಾರಕಿಹೊಳಿ

09:18 AM Jul 04, 2020 | Lakshmi GovindaRaj |

ಬೀದರ: ಬಿಜೆಪಿ ಮುಕ್ತ ಕರ್ನಾಟಕ ಘೋಷಣೆ ಮಾಡಿರುವ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಎಷ್ಟು ಗಂಡಸು ಅಂತ ಗೊತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವ್ಯಂಗ್ಯವಾಡಿದರು.

Advertisement

ಜಿಲ್ಲೆಯಲ್ಲಿ  ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ನಾನು ಯಾವುದೇ ಪಕ್ಷದಲ್ಲಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಶಾಸಕರ ಅನುದಾನ  ಬಿಡುಗಡೆಗೆ ಪರ್ಸೆಂಟೇಜ್‌ ಪಡೆಯಲಾಗುತ್ತಿದೆ ಎಂಬ ಆರೋಪ ನಿರಾಧಾರ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next