Advertisement
ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ನಿವಾಸ ಕಚೇರಿ ಮೇಲೆ ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದ ಪ್ರಕರಣ ರಾಷ್ಟ್ರಾದ್ಯಂತ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ವಿಚಾರಣೆಗೆ ಹಾಜರಾಗಬೇಕೆಂದು ಐಟಿ ನೀಡಿದ್ದ ಸಮನ್ಸ್ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಎಂಎಲ್ ಸಿ ರವಿ ಹಾಗೂ ಡಿಕೆಶಿ ಆಪ್ತ ಜ್ಯೋತಿಷಿ ದ್ವಾರಕನಾಥ್ ಐಟಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. Advertisement
ಡಿಕೆಶಿಗೆ ಮತ್ತೆ ಐಟಿ ಸಮನ್ಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ
03:41 PM Aug 09, 2017 | Sharanya Alva |
Advertisement
Udayavani is now on Telegram. Click here to join our channel and stay updated with the latest news.