Advertisement

“ಜಯಾ”ಟಿವಿಗೆ ಐಟಿ ಶಾಕ್‌

08:07 AM Nov 09, 2017 | Team Udayavani |

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಒಡೆತನದ ಜಯಾ ಟಿವಿ ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

Advertisement

1000ಕ್ಕೂ ಹೆಚ್ಚು ಐಟಿ ಅಧಿಕಾರಿಗಳು, ಬೆಂಗಳೂರು ಸೇರಿದಂತೆ ದೇಶಾದ್ಯಂತ 160ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ.

ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಒಡೆತನದ ಜಯಾ ಟಿವಿಯನ್ನು ಸದ್ಯ ಶಶಿಕಲಾ ನಟರಾಜನ್‌ ಮತ್ತು ದಿನಕರನ್‌ ಬಣ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next