Advertisement

ನಾನು ಸೋಮವಾರ ಇಡಿ ಮುಂದೆ ಹಾಜರಾಗುವುದಿಲ್ಲ: ಡಿ.ಕೆ. ಶಿವಕುಮಾರ್

10:34 PM Nov 06, 2022 | Team Udayavani |

ಬೆಂಗಳೂರು : ನಾನು ನಾಳೆ (ಸೋಮವಾರ) ಇಡಿ ಮುಂದೆ ಹಾಜರಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದ್ದಾರೆ.

Advertisement

ನವೆಂಬರ್ 7 ರಂದು ತನ್ನ ಮುಂದೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ ಕುರಿತಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ , ನನ್ನ ಸಹೋದರ ಮತ್ತು ನನ್ನನ್ನು ಇಡಿ ವಿಚಾರಣೆಗೆ ಕರೆಸಲಾಗಿದೆ. ನವೆಂಬರ್ 7 ರಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಗಳಲ್ಲಿ ನಾನು ನಿರತನಾಗಿದ್ದೇನೆ, ,ಪಕ್ಷದ ಕಾರ್ಯಕರ್ತರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next