Advertisement
ವಿಧಾನಸಭೆಯಲ್ಲಿ ಮಾತನಾಡಿದ 79ರ ಹರೆಯದ ಹಿರಿಯ ನಾಯಕ ಯಡಿಯೂರಪ್ಪ ಅವರು, ಇದೊಂದು ಅಪರೂಪದ ಕ್ಷಣ, ನಾನು ಈಗಾಗಲೇ ಹೇಳಿದಂತೆ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದು ನನ್ನ ವಿದಾಯ ಭಾಷಣ. ನನಗೆ ಮಾತನಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಎಂದರು.
Related Articles
ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ್ದರು.
Advertisement
‘ಒತ್ತಡದಿಂದ ಅವರು ಪದತ್ಯಾಗ ಮಾಡಿದರು’ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಆದರೆ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜೀನಾಮೆ ಪ್ರಕಟಿಸುವ ವೇಳೆ ತಮ್ಮ ಭಾಷಣದಲ್ಲಿ ಭಾವುಕರಾಗಿದ್ದು ಹೊರತುಪಡಿಸಿದರೆ,ಎಲ್ಲಿಯೂ ಅವರು ತಾವು ಒತ್ತಡದಿಂದ ರಾಜೀನಾಮೆನೀಡಿರುವುದಾಗಿ ಹೇಳಿಲ್ಲ’ ಎಂದು ತಿಳಿಸಿದ್ದರು.