Advertisement
ಮಂಗಳವಾರ (ಜ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗಬೇಕಾಗಿದೆ. ಯಾವ ಪಕ್ಷದ ಸರ್ಕಾರ ಇದ್ದರೂ ಈ ಭಾಗದವರು ಮಲತಾಯಿ ಧೋರಣೆಗೆ ಒಳಗಾಗಿದ್ದಾರೆ. ಉತ್ತರದ ಪ್ರಮುಖ ನೀರಾವರಿ ಯೋಜನೆಗಳು ಪೂರ್ಣಗೊಂಡಿಲ್ಲ ಎಂದರು.
Advertisement
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
06:19 PM Jan 14, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.