Advertisement
ನನ್ನನ್ನು ಹೆತ್ತವರು ಬ್ಯಾಡ್ಮಿಂಟನ್‌ಗೆ ಬದಲಾಗಿ ಟೆನಿಸ್‌ಗೆ ಸೇರಿಸುತ್ತಿದ್ದರೆ ಚೆನ್ನಾಗಿರುತ್ತಿತ್ತು ಎಂದು ಕೆಲವೊಮ್ಮೆ ನನಗೆ ಅನ್ನಿಸುತ್ತಿದೆ. ಆಗ ನನ್ನ ಬಳಿ ಹೆಚ್ಚು ಹಣ ಇರುತ್ತಿತ್ತು, ಹೆಚ್ಚು ಶಕ್ತಿ ಇರುತ್ತಿತ್ತು, ನಾನು ಬ್ಯಾಡ್ಮಿಂಟನ್‌ಗಿಂತ ಟೆನಿಸ್‌ನಲ್ಲಿ ಹೆಚ್ಚು ಯಶಸ್ವಿಯಾಗುತ್ತಿದ್ದೆ ಎಂದು ಸೈನಾ ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಳ ಕಥೆ-ನನ್ನ ಕಥೆ (ಹರ್ ಸ್ಟೋರಿ – ಮೈ ಸ್ಟೋರಿ) ಉಪ ನ್ಯಾಸ ಸರಣಿಯನ್ನು ಆರಂಭಿಸಿದ್ದಾರೆ. ಪದ್ಮ ಪ್ರಶಸ್ತಿ ಪುರಸ್ಕೃತ ಎಲ್ಲ ಮಹಿಳಾ ಸಾಧಕರು ತಮ್ಮ ಕಥೆಗಳನ್ನು ಉಪನ್ಯಾಸದ ರೂಪದಲ್ಲಿ ಹೇಳಿಕೊಳ್ಳಲಿದ್ದಾರೆ.