Advertisement
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. 2016ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಅವರು ಸದ್ಯ ರಾಜಸ್ಥಾನದ ಗಂಗಾ ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದಾರೆ. ಆ ವರ್ಷದ ಕೇಂದ್ರೀಯ ಲೋಕ ಸೇವಾ ಆಯೋಗ ನಡೆಸಿದ್ದ ಪರೀಕ್ಷೆಯಲ್ಲಿ ಮೊದಲ ಸ್ಥಾನ ಗಳಿಸಿದ್ದರು. Advertisement
ಐಎಎಸ್ ಅಧಿಕಾರಿ ಟೀನಾ ದಾಬಿ ಹೆಸರಲ್ಲಿ ಹತ್ತು ನಕಲಿ ಖಾತೆಗಳು!
12:25 AM Aug 27, 2020 | mahesh |
Advertisement
Udayavani is now on Telegram. Click here to join our channel and stay updated with the latest news.