Advertisement
ಅಲ್ಲದೇ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಅವರ ಪರ ಹೈಕಮಾಂಡ್ ಮಟ್ಟದಲ್ಲಿ ಲಾಬಿಯನ್ನೂ ಮಾಡಿದ್ದರು ಎನ್ನಲಾಗಿದೆ. ಆದರೆ, ಸಭಾಪತಿ ಸ್ಥಾನ ತಪ್ಪಿಸಿದ್ದರಿಂದ ಮುನಿಸಿಕೊಂಡಿದ್ದ ಹಿರಿಯ ನಾಯಕ ಎಸ್.ಆರ್.ಪಾಟೀಲ್‌ರಿಗೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ನೀಡಿ ಕಾಂಗ್ರೆಸ್ ಹೈಕಮಾಂಡ್ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿತ್ತು. ಈ ಬೆಳವಣಿಗೆಯಿಂದ ಸಿ.ಎಂ.ಇಬ್ರಾಹಿಂ ಬೇಸರಗೊಂಡಿದ್ದರು ಎನ್ನಲಾಗಿದೆ. Advertisement
ಸ್ಟಾರ್ ಪ್ರಚಾರಕರಾದರೂ ದೂರ ಉಳಿದ ಇಬ್ರಾಹಿಂ
10:45 PM Nov 26, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.