Advertisement

 ಸ್ಮತಿ  ಮಂಧನಾ ವನಿತಾ ಏಕದಿನ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಪ್ರಗತಿ

11:12 PM Feb 08, 2022 | Team Udayavani |

ದುಬಾೖ: ವನಿತಾ ಏಕದಿನ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಸ್ಮತಿ ಮಂಧನಾ ಒಂದಿಷ್ಟು ಪ್ರಗತಿ ಸಾಧಿಸಿದ್ದಾರೆ.

Advertisement

ಎರಡು ಸ್ಥಾನ ಮೇಲೇರಿ 5ನೇ ಸ್ಥಾನಕ್ಕೆ ಬಂದಿದ್ದಾರೆ. ನಾಯಕಿ ಮಿಥಾಲಿ ರಾಜ್‌ ದ್ವಿತೀಯ ಸ್ಥಾನ ಕಾಯ್ದುಕೊಂಡಿದ್ದಾರೆ. ಇಬ್ಬರೂ ಕ್ರಮವಾಗಿ 710 ಹಾಗೂ 738 ರ್‍ಯಾಂಕಿಂಗ್‌ ಅಂಕ ಹೊಂದಿದ್ದಾರೆ.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನ ಅಗ್ರಸ್ಥಾನದಲ್ಲಿರುವವರು ಆಸ್ಟ್ರೇಲಿಯದ ಅಲಿಸ್ಸಾ ಹೀಲಿ (742). ಬೆತ್‌ ಮೂನಿ (719) ಮತ್ತು ಆ್ಯಮಿ ಸ್ಯಾಟರ್‌ವೇಟ್‌ (717) 3ನೇ ಹಾಗೂ 4ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ:ದಕ್ಷಿಣ ಆಫ್ರಿಕಾ ಸರಣಿಗೆ ಕೇನ್‌ ವಿಲಿಯಮ್ಸನ್‌ ಅಲಭ್ಯ

Advertisement

Udayavani is now on Telegram. Click here to join our channel and stay updated with the latest news.

Next