Advertisement
ಹೊಸದಾಗಿ ಬಿಡುಗಡೆಯಾದ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂ.1ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಕೊಹ್ಲಿ ಒಟ್ಟು 887 ಅಂಕವನ್ನು ಹೊಂದಿದ್ದಾರೆ. ಸಚಿನ್ ತೆಂಡುಲ್ಕರ್ 1998ರಲ್ಲಿ ಇಷ್ಟೇ ಅಂಕ ಪಡೆದು ನಂ.1ನೇ ಸ್ಥಾನದಲ್ಲಿದ್ದರು. ಭಾರತದ ಮಟ್ಟಿಗೆ ಈ ಸಾಧನೆ ಮಾಡಿದ್ದು ಈ ಇಬ್ಬರು ಆಟಗಾರರು ಮಾತ್ರ.
Advertisement
ಏಕದಿನ ಶ್ರೇಯಾಂಕ: ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿ
06:40 AM Sep 05, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.