Advertisement
ಹೀಗೆಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ಟಿ20, ಏಕದಿನ ಕ್ರಿಕೆಟ್‌ನಂತೆ ಟೆಸ್ಟ್‌ಗೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಸೆಳೆಯುವ ಉದ್ದೇಶದಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಅನುಮೋದನೆ ನೀಡಲು ಐಸಿಸಿ ನಿರ್ಧರಿಸಿದೆ ಎನ್ನಲಾಗಿದೆ. ಈ ಕೂಟದಲ್ಲಿ ಒಟ್ಟು 9 ಟೆಸ್ಟ್ ಆಡುವ ರಾಷ್ಟ್ರಗಳು ಸ್ಪರ್ಧಿಸಲಿವೆ. ಒಟ್ಟು 4 ವರ್ಷ ಕೂಟ ನಡೆಯಲಿದೆ. ಅಗ್ರ 4 ತಂಡಗಳು ಪ್ಲೇಆಫ್‌ನಲ್ಲಿ ಆಡಲಿವೆ. ಇವರಲ್ಲಿ ಗೆದ್ದ 2 ತಂಡಗಳು ಫೈನಲ್‌ನಲ್ಲಿ ಸೆಣಸಾಟ ನಡೆಸಲಿವೆ. Advertisement
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಐಸಿಸಿ ಅನುಮೋದನೆ?
06:20 AM Oct 10, 2017 | |
Advertisement
Udayavani is now on Telegram. Click here to join our channel and stay updated with the latest news.