ದುಬಾೖ: ಡ್ಯಾಶಿಂಗ್ ಬ್ಯಾಟರ್ ಶಫಾಲಿ ವರ್ಮ ಐಸಿಸಿ ಮಹಿಳಾ ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಆದರೆ ಸ್ಮತಿ ಮಂಧನಾ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಸ್ಟ್ರೇಲಿಯದ ಬೆತ್ ಮೂನಿ ಮತ್ತು ಮೆಗ್ ಲ್ಯಾನಿಂಗ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಗ್ಲೆಂಡ್‌ನ ಸೋಫಿ ಅಗ್ರಸ್ಥಾನಿಯಾಗಿದ್ದಾರೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್ ಪಂದ್ಯ ಡ್ರಾ
Related Articles
ಇಂಗ್ಲೆಂಡಿನ ಮತ್ತೋರ್ವ ಬೌಲರ್ ಸಾರಾ ಗ್ಲೆನ್ ಮತ್ತು ದಕ್ಷಿಣ ಆಫ್ರಿಕಾದ ಶಬಿ°ಮ್ ಇಸ್ಮಾಯಿಲ್ 2ನೇ ಹಾಗೂ 3ನೇ ಸ್ಥಾನದಲ್ಲಿದ್ದಾರೆ.