Advertisement
ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಭಾರತದ ವಿಶ್ವಕಪ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ಮೊದಲು ಪ್ರಕಟಿಸಿದ್ದ 15 ಸದಸ್ಯರ ವಿಶ್ವಕಪ್ ತಂಡದಲ್ಲಿ ಅಶ್ವಿನ್ ಗೆ ಜಾಗ ನೀಡರಿಲಿಲ್ಲ.
Related Articles
Advertisement
ಭಾರತದ ವಿಶ್ವಕಪ್ ಕೂಟಕ್ಕೆ ಪೂರ್ವಭಾವಿಯಾಗಿ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಮೊದಲ ಪಂದ್ಯವು ಇಂಗ್ಲೆಂಡ್ ವಿರುದ್ಧ ಗುವಾಹಟಿಯಲ್ಲಿ ಸೆ.30ರಂದು ನಡೆಯಲಿದೆ. ಅಶ್ವಿನ್ ಅವರು ತಂಡದೊಂದಿಗೆ ಗುವಾಹಟಿಗೆ ತೆರಳಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.