Advertisement

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

04:07 PM Sep 29, 2023 | Team Udayavani |

ಮುಂಬೈ: ಇನ್ನು ಕೆಲವೇ ಕೆಲವು ದಿನಗಳಲ್ಲಿ ಬಹುನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಕ್ರೀಡಾಕೂಟ 2023 ಅಧಿಕೃತವಾಗಿ ಆರಂಭವಾಗಲಿದೆ. ಶುಕ್ರವಾರದಿಂದ ಅಭ್ಯಾಸ ಪಂದ್ಯಗಳು ಶುರುವಾಗಿದ್ದು, ಒಂದುವರೆ ತಿಂಗಳ ಕಾಲ ಈ ಮೆಗಾಕೂಟ ನಡೆಯಲಿದೆ.

Advertisement

ಹತ್ತು ತಂಡಗಳು ಈ ಕೂಟದಲ್ಲಿ ಭಾಗವಹಿಸಲಿದೆ. ಭಾರತದ ಹತ್ತು ಸ್ಥಳಗಳಲ್ಲಿ ಈ ಕೂಟ ನಡೆಯಲಿದೆ. ಅಕ್ಟೋಬರ್ 5ರಂದು ಕಳೆದ ವಿಶ್ವಕಪ್ ಫೈನಲಿಸ್ಟ್ ಗಳಾದ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯದೊಂದಿಗೆ ಈ ಬಾರಿ ವಿಶ್ವಕಪ್ ಆರಂಭವಾಗಲಿದೆ. ಈ ಪಂದ್ಯವು ಅಹಮದಾಬಾದ್ ನಲ್ಲಿ ನಡೆಯಲಿದೆ.

ಈಗಾಗಲೇ ಎಲ್ಲಾ ಹತ್ತು ತಂಡಗಳು ತಮ್ಮ 15 ಮಂದಿ ಆಟಗಾರರ ತಮ್ಮ ಸ್ಕ್ವಾಡ್ ಪ್ರಕಟ ಮಾಡಿವೆ. ಅದು ಹೀಗಿದೆ.

ಅಫ್ಘಾನಿಸ್ತಾನ ತಂಡ: ಹಷ್ಮತುಲ್ಲಾ ಶಾಹಿದಿ (ನಾ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಜಂಪಾ, ಮಿಚೆಲ್ ಸ್ಟಾರ್ಕ್.

Advertisement

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾ), ಲಿಟ್ಟನ್ ಕುಮರ್ ದಾಸ್, ತಂಝೀದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೆರಿಸ್ಟೋ, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್‌ ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಭಾರತ ತಂಡ: ರೋಹಿತ್ ಶರ್ಮಾ (ನಾ), ಹಾರ್ದಿಕ್ ಪಾಂಡ್ಯ (ಉ.ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ , ಸೂರ್ಯಕುಮಾರ್ ಯಾದವ್.

ನೆದರ್ಲ್ಯಾಂಡ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ ಬ್ರೆಕ್ಟ್.

ನ್ಯೂಜಿಲ್ಯಾಂಡ್ ತಂಡ: ಕೇನ್ ವಿಲಿಯಮ್ಸನ್ (ನಾ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಏಡೆನ್ ಮಾಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡುಸ್ಸೆನ್, ಲಿಜಾದ್ ವಿಲಿಯಮ್ಸ್.

ಶ್ರೀಲಂಕಾ ತಂಡ: ದಸುನ್ ಶನಕ (ನಾ), ಕುಸಲ್ ಮೆಂಡಿಸ್ (ಉ.ನಾ), ಕುಸಲ್ ಪೆರೆರಾ, ಪಾತುಮ್ ನಿಸ್ಸಾಂಕ, ಲಹಿರು ಕುಮಾರ, ದಿಮುತ್ ಕರುಣರತ್ನ, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ಮತೀಶ ಪತಿರಣ, ದಿಲ್ಶನ್ ಮಧುಶಂಕ, ದುಶನ್ ಹೇಮಂತ

Advertisement

Udayavani is now on Telegram. Click here to join our channel and stay updated with the latest news.

Next