Advertisement
ಅಸುನೀಗಿದ್ದ ಕರಡಿಗಳನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಾಂತೇವಾಡ ನಕ್ಸಲ್ ಬಾಹುಳ್ಯವುಳ್ಳ ಪ್ರದೇಶವಾಗಿರುವುದರಿಂದ ಮುನ್ನೆಚ್ಚರಿಕೆಯೊಂದಿಗೆ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Advertisement
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
11:17 AM Dec 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.