Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಶಾಸಕರಿಗೆ ರವಿಶಂಕರ ಗುರೂಜಿ, ಡಾ| ಗುರುರಾಜ ಕರ್ಜಗಿ ಅವರಿಂದ ಮಾರ್ಗದರ್ಶನ ಮಾಡಿಸುವ ಬಗ್ಗೆ ವಿರೋಧ ವ್ಯಕ್ತವಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರಿಗೆ ಮುಸ್ಲಿಮರನ್ನು ಸಂತೃಪ್ತಿಪಡಿಸುವುದೇ ಕೆಲಸ. ಮುಸ್ಲಿಮರು ಇಲ್ಲದಿದ್ದರೆ ದೇಶದಲ್ಲಿ ಕಾಂಗ್ರೆಸ್ ಸರ್ವನಾಶ ಆಗುತ್ತಿತ್ತು. ಆರ್ಟಿಕಲ್ 370 ಹಿಂಪಡೆದುದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದುದೆಲ್ಲ ಕಾಂಗ್ರೆಸ್ಗೆ ಸಹಿಸಲಾಗುತ್ತಿಲ್ಲ ಎಂದರು.
Advertisement
ಮಂದಿರ ಕೆಡವಿ ಮಸೀದಿ ಕಟ್ಟಿದ್ದರೆ ಮತ್ತೆ ದೇಗುಲ ನಿರ್ಮಾಣ: ಈಶ್ವರಪ್ಪ
11:18 PM Jun 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.