Advertisement
ರಾಜಭವನದಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ಹೊರಟ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿವಮೊಗ್ಗಕ್ಕೆ ತೆರಳಿದ್ದಾರೆ. ಆದರೆ ಶಿವಕುಮಾರ್ ವಕೀಲರ ಜತೆ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
Related Articles
Advertisement
ಕರ್ನಾಟಕದಲ್ಲಿ ಬುಲ್ಡೋಜರ್ ಮಾಡಲು ಸಾಧ್ಯವಿಲ್ಲಉತ್ತರ ಪ್ರದೇಶದಲ್ಲಿ ಮಾಡಿದರು ಅಂತ ಇಲ್ಲಿ ಮಾಡಲು ಆಗುವುದಿಲ್ಲ.ಇಲ್ಲಿ ಕಾನೂನು ಇದೆ.ಚಿಕ್ಕಮಗಳೂರಿನಲ್ಲಿ ಬುಲ್ಡೋಜರ್ ಮಾಡಲು ಮುಂದಾದರೆ ನಾವು ಹೋಗಿ ಅಲ್ಲೆ ಮಲಗುತ್ತೇವೆ.ಇವರು ಉದ್ದೇಶ ಪೂರ್ವಕವಾಗಿ ಅಲ್ಪಸಂಖ್ಯಾತರನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಹೆದರಿಸಬೇಕು ಬೆದರಿಸಬೇಕು ಅಂತ ಸುಮ್ಮನೆ ಕಿರುಕುಳ ಕೊಡುತ್ತಿದ್ದಾರೆ. ಅದಕ್ಕೆಲ್ಲ ಇಲ್ಲಿ ಅವಕಾಶ ಇಲ್ಲ ಎಂದರು.