Advertisement
ಮೂಡುಬಿದಿರೆ ತಾಲೂಕು ನಿಡ್ಡೋಡಿ ನೀರುಡೆಯ ರೋಷನ್ ಕ್ವಾಡ್ರಸ್ (37), ಕೊಂಪದವು ನೆಲ್ಲಿತೀರ್ಥದ ನಿಶಾಂಕ್ ಪೂಜಾರಿ (18), ನೀರುಡೆ 5 ಸೆಂಟ್ಸ್‌ನ ರೋಹಿತ್ ಮಸ್ಕರೇನ್ಹಸ್ (21) ಬಂಧಿತರು. ಅವರಿಂದ ಕೃತ್ಯಕ್ಕೆ ಬಳಸಿದ ಕಾರು, ಸ್ಕೂಟರ್ ಮತ್ತು 5,000 ರೂ. ನಗದು ಹಣ ಸಹಿತ ಒಟ್ಟು 3.55 ಲಕ್ಷದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
Advertisement
Moodbidri; ಗೂಡಂಗಡಿ ಕಳವು: ಮೂವರ ಬಂಧನ
11:22 PM Jan 13, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.