Advertisement

ರಾಹುಲ್ ಗಾಂಧಿ ಬಂದರೆ ಕಮಲ ಅರಳುತ್ತದೆ: ಸಿಎಂ‌ ಬೊಮ್ಮಾಯಿ ವ್ಯಂಗ್ಯ

04:03 PM Sep 25, 2022 | Team Udayavani |

ಮೈಸೂರು: ರಾಹುಲ್ ಗಾಂಧಿ ರಾಜ್ಯಕ್ಕೆ ಬಂದರೆ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

Advertisement

ಭಾರತ್ ಜೋಡೋ ಅಭಿಯಾನದ‌ ಸಲುವಾಗಿ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಈ ಮಾತುಗಳನ್ನಾಡಿದರು. ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಸಂಬಂಧ ಅವರು ಮೈಸೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ:ಕಮಲದ ಸುತ್ತಲಿರುವ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್

ಈ ಹಿಂದೆ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿ ಪ್ರಚಾರ ಮಾಡಿದರೋ ಅಲ್ಲಿ ಕಮಲ ಅರಳಿದೆ. ರಾಹುಲ್ ಗಾಂಧಿ ಅವರು ಬಂದು ಹೋದರೂ ನಮಗೆ ತೊಂದರೆ ಇಲ್ಲ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next