Advertisement

School Children ಶೂ ಬದಲು ಚಪ್ಪಲಿ ನೀಡಿದ್ದರೆ ಸೂಕ್ತ ಕ್ರಮ: ಮಧು ಬಂಗಾರಪ್ಪ

06:16 PM Nov 15, 2023 | Shreeram Nayak |

ಶಿವಮೊಗ್ಗ: ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ನೀಡಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆ ಮತ್ತು ಶೂ ವಿತರಣೆ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುವುದು ಪಕ್ಕಾ.

ಬರಗಾಲದಲ್ಲಿ ರೈತರ ಸಾಲ ಮನ್ನಾ ಬಗ್ಗೆ ಈಗಲೇ ಚಿಂತನೆ ಮಾಡುವ ಅಗತ್ಯ ಇಲ್ಲ, ಮುಂದೆ ನೋಡೋಣ.

ಮಲೆನಾಡಿನಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅರಣ್ಯಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next