Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡಿಮೆ ಸ್ಥಾನಗಳನ್ನು ಹೊಂದಿದ್ದರೂ ಅಧಿ ಕಾರಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಿವೆ. ಈ ಸರ್ಕಾರ ಬಿದ್ದರೆ, 104 ಶಾಸಕರ ಬಲವಿರುವ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಲಿದೆ ಎಂದರು. ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಯಾವುದೇ ತೊಂದರೆ ಕೊಡುತ್ತಿಲ್ಲ. ಆದರೆ, ಕಾಂಗ್ರೆಸ್-ಜೆಡಿಎಸ್ ನಾಯಕರು ಪರಸ್ಪರ ಕಚ್ಚಾಟಕ್ಕೆ ಇಳಿದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿರುವ ಬಿಜೆಪಿ ರಾಜ್ಯ ಸರ್ಕಾರದ ವಿಚಾರದಲ್ಲಿ ಶಾಂತವಾಗಿದೆ ಎಂದರು. Advertisement
ಸಮ್ಮಿಶ್ರ ಸರ್ಕಾರ ಬಿದ್ದರೆ ಬಿಜೆಪಿ ಸುಮ್ಮನೆ ಕೂರಲ್ಲ
06:15 AM Sep 10, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.