Advertisement
ಬಿಜೆಪಿ ಸರಕಾರದ ಅವಧಿಯ ಹಗರಣಗಳ ತನಿಖೆ ಮಾಡು ವುದಾಗಿ ರಾಜ್ಯ ಸರಕಾರದ ಹೇಳಿ ಕೆಗೆ ಪ್ರತಿಕ್ರಿಯಿಸಿದ ಅವರು, ಏನು ಬರು ತ್ತದೋ ನೋಡೋಣ ಎಂದರು.
ರಾಜಕೀಯದ ಲೈಂಗಿಕ ದೌರ್ಜನ್ಯಗಳ ಬಗ್ಗೆಯೂ ತನಿಖೆಯಾಗಲಿ ಎಂಬ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಮಂಜು ಳಾರ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲೇ ದೌರ್ಜನ್ಯ ಆಗಿದ್ದರೂ ಅದರ ಬಗ್ಗೆ ತನಿಖೆ ಆಗಲಿ. ತನಿಖೆಯ ಸ್ವರೂಪ ಸರಕಾರಕ್ಕೆ ಬಿಟ್ಟದ್ದು ಎಂದರು.
Related Articles
ತಡೆ ಹಿಡಿದ ಬಗೆಗಿನ ಪ್ರಶ್ನೆಗೆ, ಹಿಜಾಬ್ ಶಕ್ತಿಗಳು ಇನ್ನೂ ಕೆಲಸ ಮಾಡುತ್ತಿವೆ. ದೇಶದ್ರೋಹಿ ಶಕ್ತಿ ಇನ್ನೂ ಸಕ್ರಿಯವಾಗಿದೆ. ಆವತ್ತು ಪ್ರಾಂಶುಪಾಲರು ತಮ್ಮ ಕರ್ತವ್ಯವನ್ನಷ್ಟೇ ಮಾಡಿದ್ದರು. ಹಿಜಾಬ್ ಪ್ರಕರಣ ಈಗಲೂ ಸುಪ್ರೀಂಕೋರ್ಟ್‌ನಲ್ಲಿದೆ. ಇಂತಹ ಸಂದರ್ಭ ದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಿದವರನ್ನು ಕೊನೇ ಕ್ಷಣದಲ್ಲಿ ಕೈಬಿಟ್ಟದ್ದು ಶಿಕ್ಷಕ ವರ್ಗಕ್ಕೆ ಮಾಡಿದ ಅವಮಾನ ಎಂದರು.
Advertisement
ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ
ದಕ್ಷಿಣ ಕನ್ನಡ-ಉಡುಪಿ ವಿಧಾನ ಪರಿಷತ್ ಸ್ಥಾನದ ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲರ ಬಳಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ನಾಯ ಕರು ಹಾಗೂ ಹಿರಿಯರ ಜತೆ ಚರ್ಚಿಸುತ್ತೇವೆ. ಎಂದು ಹೇಳಿದರು.