Advertisement
ನಿಷೇಧಿತ ಪ್ಲಾಸ್ಟಿಕ್ ಬಳಸುವವರಿಂದ 5,47,795 ರೂ., ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಬ್ಲಾಕ್ ಸ್ಪಾಟ್ ಸೃಷ್ಟಿ ಮಾಡುವರಿಂದ 4,16,180 ರೂ. ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆ ಮಾಡುವವರಿಂದ 31,280 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ರಂದೀಪ್ ತಿಳಿಸಿದ್ದಾರೆ. ಸೆ.1ರಿಂದ 232 ಮಾರ್ಷಲ್‌ಗಳನ್ನು (ನಿವೃತ್ತ ಸೈನಿಕರು) ಪಾಲಿಕೆ ನೇಮಕ ಮಾಡಿಕೊಂಡಿತ್ತು. 160 ವಾರ್ಡ್‌ಗಳಲ್ಲಿ ಮಾರ್ಷಲ್‌ಗಳು ವಿವಿಧ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. Advertisement
ಕಂಡಲ್ಲಿ ಮೂತ್ರ ವಿರ್ಸರ್ಜಿಸಿದರೆ ದಂಡ
12:03 AM Sep 29, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.