Advertisement

ಬೆಂಗಳೂರಿನಲ್ಲಿ ಐಎಫ್ಎಸ್ ಅಧಿಕಾರಿಯ ಆತ್ಮಹತ್ಯೆ

01:32 PM Sep 08, 2019 | Mithun PG |

ಬೆಂಗಳೂರು: ನೇಣು ಬಿಗಿದುಕೊಂಡು ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡವರನ್ನು ಅವತಾರ್ ಸಿಂಗ್ ಎಂದು ಗುರುತಿಸಲಾಗಿದ್ದು ನಿನ್ನೆಯಷ್ಟೆ ಕೆಲಸಕ್ಕೆ ಆಗಮಿಸಿ  ಅರಣ್ಯಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಯಲಹಂಕ  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next