Advertisement

ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ: ಗೋಣಿಬೀಡು ಠಾಣೆಗೆ ಐಜಿಪಿ ಭೇಟಿ

03:07 PM May 24, 2021 | Team Udayavani |

ಚಿಕ್ಕಮಗಳೂರು: ದಲಿತ ಯುವಕನಿಗೆ ಪಿಎಸ್ಐ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಅವರು ಗೋಣಿಬೀಡು ಪೊಲೀಸ್ ಠಾಣೆಗೆ ಭೇಟಿ ನೀಡಿದರು.

Advertisement

ಘಟನೆಯ ಬಗ್ಗೆ ಐಜಿಪಿ ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ. ನಂತರ ದೇವ್ ಜ್ಯೋತಿ ರೇ ಅವರು, ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿ ತನಿಖೆಗೆ ವಹಿಸಿದೆ. ಪುತ್ತೂರು ಡಿ.ವೈ.ಎಸ್ಪಿ ನೇತೃತ್ವದಲ್ಲಿ ಇಲಾಖಾವಾರು ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next